ಶಾಲಾ ಪ್ರವೇಶೋತ್ಸವದ ಭಾಗವಾಗಿ ನಡೆದ ಸಭಾಕಾರ್ಯಕ್ರಮ
ನಮ್ಮ ಶಾಲೆಯ ಪ್ರವೇಶೋತ್ಸವವನ್ನು ಪೈವಳಿಕೆ ಪಂಚಾಯತ್ ಸದಸ್ಯೆ ರಾಜೀವಿ ರೈ ಉದ್ಘಾಟಿಸಿದರು. ಶಾಲಾ ಸಂಚಾಲಕರು ಫಾ. ವಿಕ್ಟರ್ ಡಿ ಸೋಜ ಅಧ್ಯಕ್ಷತೆ ವಹಿಸಿದರು. ಶಾಲಾ ಮುಖ್ಯೋಪಾಧ್ಯಾಯರು ಶ್ರೀ ಲೂಯಿಸ್ ಮೊಂತೇರೊ, ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಶ್ರೀ ಚಿದಾನಂದ ಮಯ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂತನವಾಗಿ ಶಾಲೆಗೆ ಸೇರ್ಪಡೆಗೊಂಡ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ಈ ಸಮಾರಂಭದಲ್ಲಿ ವಿತರಿಸಲಾಯಿತು.
No comments:
Post a Comment